Amit Shah 6 ರಾಜ್ಯಗಳ 30 ನಕ್ಸಲರು ಶರಣಾಗತಿ!
ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ 6 ರಾಜ್ಯಗಳಿಂದ 30ಕ್ಕೂ ಹೆಚ್ಚು ಮಾವೋವಾದಿ ನಕ್ಸಲರು ಶರಣಾಗಿದ್ದಾರೆ. ಛತ್ತೀಸಗಢದ ಜಗದಲ್ಪುರದಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಮಾವೋವಾದಿಗಳು ಶರಣಾಗಿದ್ದು, ಇದು ನನ್ನ ಜೀವನದ ಅತ್ಯಂತ ಸಂತೋಷದ ದಿನ ಎಂದು ಅಮಿತ್ ಶಾ…
