ಅಪರಾಧ
ಗಂಡನನ್ನು ಕೊಂದು ಡ್ರಮ್ ನಲ್ಲಿ ಸೀಮೆಂಟ್ ನಿಂದ ಶವ ಮುಚ್ಚಿದ ಪತ್ನಿ!
ಪ್ರಿಯಕರನ ಜೊತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದು ಶವವನ್ನು ಡ್ರಮ್ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ದುರ್ದೈವಿ…
