ಅಪರಾಧ
ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಗಂಡನ ಇಡೀ ಕುಟುಂಬವನ್ನೇ ಮುಗಿಸಲು ಹೋದ ಪತ್ನಿ!
ಹಾಸನ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆ ಅಂತ ಗಂಡನ ಮನೆಯ ಇಡೀ ಕುಟುಂಬಕ್ಕೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ಪತ್ನಿ ಪೊಲೀಸ್ ಬಲೆಗೆ ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆರಳೂರು ಗ್ರಾಮದ ನಿವಾಸಿ ಗಜೇಂದ್ರ ಹಾಗೂ ಅವರ…
