ಕಾನೂನು
ಮಾರ್ಟಿನ್ ಚಿತ್ರದ ವಿವಾದ: ನಿರ್ದೇಶಕ ಎಪಿ ಅರ್ಜುನ್ ಗೆ ತಾತ್ಕಾಲಿಕ ಜಯ
ನಿರ್ದೇಶಕ ಅರ್ಜುನ್ ಹೆಸರು ಕೈಬಿಟ್ಟು ಪ್ರಚಾರ ಮಾಡದಂತೆ ಹೈಕೋರ್ಟ್ ಸೂಚನೆ ನೀಡುವ ಮೂಲಕ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರದ ಪ್ರಚಾರ ವಿವಾದದಲ್ಲಿ ನಿರ್ದೇಶಕ ಎಪಿ ಅರ್ಜುನ್ ಅವರಿಗೆ ತಾತ್ಕಾಲಿಕ ಜಯ ಲಭಿಸಿದೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಮತ್ತು ನ್ಯಾಯಮೂರ್ತಿ ಎಂ ಜಿ…
