ತಾಜಾ ಸುದ್ದಿ
ಉತ್ತರ ಪ್ರದೇಶದಲ್ಲಿ ಸೊನ್ನೆ ಸುತ್ತಿದ ಮಾಯಾವತಿ ನೇತೃತ್ವದ ಬಿಎಸ್ ಪಿ!
ಮಾಜಿ ಮುಖ್ಯಮಂತ್ರಿ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ತಮ್ಮ ತವರು ರಾಜ್ಯವಾದ ಉತ್ತರ ಪ್ರದೇಶದಲ್ಲಿ ಒಂದೂ ಸ್ಥಾನದಲ್ಲೂ ಗೆಲ್ಲದೇ ಶೂನ್ಯ ಸಾಧನೆ ಮಾಡಿದೆ. 2024ರ ಲೊಕಸಭಾ ಚುನಾವಣೆಯ ಮತಎಣಿಕೆ ಬಹುತೇಕ ಕೊನೆಯ ಹಂತಕ್ಕೆ ತಲುಪಿದ್ದು, ಯಾವುದೇ ಮೈತ್ರಿಕೂಟದಲ್ಲಿ ಗುರುತಿಸಿಕೊಳ್ಳದೇ ಏಕಾಂಗಿಯಾಗಿ…
