2 ವರ್ಷ ನಂತರ ವಿಧಾನಸೌಧಕ್ಕೆ ಬಂದ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಎರಡು ವರ್ಷಗಳ ನಂತರ ಹೆಚ್.ಡಿ. ಕುಮಾರಸ್ವಾಮಿ, ಇದೇ ಮೊದಲ ಬಾರಿಗೆ ಸೋಮವಾರ ವಿಧಾನಸೌಧಕ್ಕೆ ತೆರಳಿ ರಾಜ್ಯ ಸರ್ಕಾರದ ಬೃಹತ್ ಕೈಗಾರಿಕೆ ಖಾತೆ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಕೈಗಾರಿಕೆ…
