12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂಬಿ ಪಾಟೀಲ
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…
