ತಾಜಾ ಸುದ್ದಿ
ಚಿಕ್ಕಬಾಣಾವಾರ-ಬೈಯ್ಯಪ್ಪನಹಳ್ಳಿ ಉಪನಗರ ರೈಲು ಯೋಜನೆ ವಿಳಂಬಕ್ಕೆ ಸಚಿವ ಎಂಬಿ ಪಾಟೀಲ್ ತರಾಟೆ
ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ (ಕಾರಿಡಾರ್ -2) ನಡುವಿನ ಉಪನಗರ ರೈಲು ಯೋಜನೆ ಆಮೆಗತಿಯಲ್ಲಿ ಸಾಗುತ್ತಿದ್ದು, ಇದಕ್ಕೆ ಕಾರಣವಾದ ಗುತ್ತಿಗೆದಾರ ಸಂಸ್ಥೆಯಾದ ಎಲ್ ಆಂಡ್ ಟಿ ಅಧಿಕಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಮಂಗಳವಾರ ಇಲ್ಲಿ ತರಾಟೆಗೆ ತೆಗೆದುಕೊಂಡರು. ಉಪನಗರ ರೈಲು ಯೋಜನೆಯ ಪ್ರಗತಿ…
