ರಾಜ್ಯ
ವೈದ್ಯಕೀಯ ವಿದ್ಯಾರ್ಥಿಗಳಿಗೆ ದೀಪಾವಳಿ ಸಿಹಿಸುದ್ದಿ: ರಾಜ್ಯದಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ!
ಬೆಂಗಳೂರು: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ…
