ದೇಶ
ಮೇಘಾಲಯದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 18 ಕಾರ್ಮಿಕರ ದುರ್ಮರಣ
ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ 18 ಕಾರ್ಮಿಕರು ಮೃತಪಟ್ಟ ಘಟನೆ ಮೇಘಾಲಯದ ತಾಷ್ಕನಿಯಲ್ಲಿ ನಡೆದಿದೆ. ಮೈನ್ಸಿಘಟ್ ನಲ್ಲಿರುವ ಅಕ್ರಮ ಗಣಿಗಾರಿಕೆಯ ಒಳಗಡೆ ಸ್ಫೋಟ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ…
