ದೇಶ
12,636 ಕೋಟಿ ವಂಚಿಸಿದ ಮೆಹುಲ್ ಚೊಕ್ಸಿ ಬೆಲ್ಜಿಯಂನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?
ಭಾರತದ ಬ್ಯಾಂಕ್ ಗಳಿಗೆ 12,636 ಕೋಟಿ ರೂ. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ಮೆಹುಲ್ ಚೊಕ್ಸಿ ಸ್ವಿರ್ಜರ್ಲೆಂಡ್ ಗೆ ಪರಾರಿಯಾಗುವ ಮುನ್ನ ಬೆಲ್ಜಿಯಂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಭಾರತ ತೊರೆದು ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದ ಮೆಹುಲ್ ಚೊಕ್ಸಿ ಭಾರತಕ್ಕೆ ವಾಪಸ್ ತರಲು…
