ಅಪರಾಧ
ನಕಲಿ ಗ್ರಾಹಕರ ಸೋಗಿನಲ್ಲಿ ಮೀಶೋ ಕಂಪನಿಗೆ 5.50 ಕೋಟಿಗೆ ವಂಚನೆ: ಮೂವರು ಗುಜರಾತಿಗಳು ಅರೆಸ್ಟ್!
ನಕಲಿ ಮಾರಾಟಗಾರರು ಹಾಗೂ ನಕಲಿ ಗ್ರಾಹಕರನ್ನು ಸೃಷ್ಟಿಸಿ ಆನ್ಲೈನ್ ಇ-ಕಾಮರ್ಸ್ ವೇದಿಕೆ ಮೀಶೋ ಕಂಪನಿಗೆ ವಂಚಿಸಿದ್ದ ಗುಜರಾತ್ ಮೂವರು ಆರೋಪಿಗಳನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ನ ಸೂರತ್ ನ ಉತ್ತಮ್ ಕುಮಾರ್ (31) ಪ್ರತಾಪ್ ಬಾಯ್ (21)…
