ದೇಶ
fengal cylone ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ: ಬೆಂಗಳೂರು ಸೇರಿ ಹಲವೆಡೆ ಮಳೆ!
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ನಾಲ್ಕು…
