ಬೆಂಗಳೂರು: ಮೆಟ್ರೋ ರೈಲಿನಲ್ಲಿ ಯುವತಿಯರ ಅಂಗಾಗಗಳ ವಿಡಿಯೋ ಚಿತ್ರೀಕರಿಸಿ ಫೋಟೋ ತೆಗೆಯುತ್ತಿದ್ದ ಕಾಮುಕ ಸಾಫ್ಟ್ ವೇರ್ ಇಂಜಿನಿಯರ್ ನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್ಗಳು ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್ ವಶಕ್ಕೆ ನೀಡಲಾದ ಆರೋಪಿ ಸಾಫ್ಟ್ ವೇರ್ ಇಂಜಿನಿಯರ್ ಮಹೇಶ್ …
ಬೆಂಗಳೂರು