ತಾಜಾ ಸುದ್ದಿ
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಶೇ.20ರಷ್ಟು ದರ ಏರಿಕೆಗೆ ಚಿಂತನೆ
ಬೆಂಗಳೂರಿನ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಎಲ್) ಚಿಂತನೆ ನಡೆಸಿದ್ದು, ಸಾರ್ವಜನಿಕರ ಅಭಿಪ್ರಾಯ ಕೇಳಿದೆ. ಬೆಂಗಳೂರಿನಲ್ಲಿ 2011ರಲ್ಲಿ ಆರಂಭವಾದ ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಒಂದು ಬಾರಿ ಮಾತ್ರ…
