ನಮ್ಮ ಮೆಟ್ರೋ ದರ ಶೇ.5ರಷ್ಟು ಹೆಚ್ಚಳಕ್ಕೆ ನಿರ್ಧಾರ: ರಾಜ್ಯ ಸರ್ಕಾರದ ಅನುಮತಿಸಿದರೆ ಜಾರಿ!
ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಆಡಳಿತ ಮಂಡಳಿ ನಿರ್ಧರಿಸಿದ್ದು, ದರ ಏರಿಕೆ ಪ್ರಸ್ತಾಪವನ್ನು ರಾಜ್ಯ ಸರ್ಕಾರದ ಮುಂದೆ ಇಡಲಾಗಿದೆ. ರಾಜ್ಯ ಸರ್ಕಾರದ ಅನುಮತಿ ನೀಡಿದ ಕೂಡಲೇ ಮೆಟ್ರೋ ಪ್ರಯಾಣ ದರ ಏರಿಕೆ ಜಾರಿಯಾಗಲಿದೆ. ಆದರೆ ಕಳೆದ ವರ್ಷ…
