ರಾಜ್ಯ
ವಿಬಿ ಜಿ ರಾಮ್ ಜಿ ಕಾಯಿದೆ ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸಚಿವ ಸಂಪುಟ ನಿರ್ಧಾರ
ಮನರೇಗಾ ಕಾಯಿದೆ ರದ್ದುಪಡಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ…
