ದೇಶ
MGNREGA ರದ್ದುಗೊಳಿಸಿ ಹೊಸ ಗ್ರಾಮೀಣ ಉದ್ಯೋಗ ಕಾನೂನು ಜಾರಿಗೆ ಮುಂದಾದ ಕೇಂದ್ರ!
ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (MGNREGA) ಸಮಗ್ರ ಬದಲಾವಣೆ ಮೂಲಕ ಹೊಸದಾಗಿ ಗ್ರಾಮೀಣ ಉದ್ಯೋಗ ಯೋಜನೆ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯೋಜನೆಯ…
