ವಾಣಿಜ್ಯ
9000 ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಿದ ಮೈಕ್ರೊಸಾಫ್ಟ್
ಐಟಿ ದಿಗ್ಗಜ ಮೈಕ್ರೊಸಾಫ್ಟ್ ಸಂಸ್ಥೆ ಶೇ.4ರಷ್ಟು ಅಂದರೆ 9100 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು 2023ರ ನಂತರ ನಡೆದ ಅತೀ ದೊಡ್ಡ ಉದ್ಯೋಗ ಕಡಿತವಾಗಿದೆ. 2024 ಜೂನ್ ವೇಳೆಗೆ ಜಗತ್ತಿನಾದ್ಯಂತ 2,28,000 ಉದ್ಯೋಗಿಗಳನ್ನು ಹೊಂದಿತ್ತು. ಆದರೆ ಇಷ್ಟು ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತ…
