ರಾಜ್ಯ
ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ!
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಪ್ರಕ್ರಿಯೆ ಮುಗಿದ ಮರು ದಿನವೇ ನಂದಿನಿ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹೊಸ ದರ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ…
