ರಾಜ್ಯ
ಬಳ್ಳಾರಿ, ಕೋಲಾರದಲ್ಲಿ ಮಿನಿ ವಿಮಾನ ನಿಲ್ದಾಣ: ರಾಜ್ಯಸಭೆಯಲ್ಲಿ ಕೇಂದ್ರ ಘೋಷಣೆ
ಕರ್ನಾಟಕದ ಬಳ್ಳಾರಿ ಮತ್ತು ಕೋಲಾರದಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಟೆಂಡರ್ ಕರೆಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೆಗೆ…
