ತಾಜಾ ಸುದ್ದಿ
ವಿಶ್ವ ಸುಂದರಿ ಪಟ್ಟ ಅಲಂಕರಿಸಿ ಇತಿಹಾಸ ಬರೆದ 60 ವರ್ಷದ ವೃದ್ಧೆ!
ವೃತ್ತಿಯಲ್ಲಿ ವಕೀಲೆ ಆಗಿರುವ ಅರ್ಜೆಂಟೀನಾದ 60 ವರ್ಷದ ಮಹಿಳೆ ಅಲೆಜೆಂಡ್ರಾ ಮಾರಿಸಾ ರೋಡ್ರಿಗಜ್ ಬ್ಯೂನಸ್ ಐರಿಸ್ ನಲ್ಲಿ ನಡೆದ ಮಿಸ್ ಯೂನಿವರ್ಸ್ ಕಿರೀಟ ಧರಿಸುವ ಮೂಲಕ ಇತಿಹಾಸ ಬರೆದಿದ್ದಾರೆ. 60ನೇ ವಯಸ್ಸಿನಲ್ಲಿ ಮಿಸ್ ಯೂನಿವರ್ಸ್ ಪ್ರಶಸ್ತಿ ಗೆದ್ದ ಮೊದಲ ಮಹಿಳೆ ಎಂಬ…
