ತಾಜಾ ಸುದ್ದಿ
ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶದ ಅತ್ಯಂತ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಕೇಂದ್ರ ಸಚಿವ ಅಶ್ವಿನಿ ವೈಭವ್ ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಚಿತ್ರರಂಗದಲ್ಲಿ ಜೀವಮಾನದ ಸಾಧನೆಗಾಗಿ ಮಿಥುನ್…
