Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: mk stalin

mk stalin
ದೇಶ

364 ಭರವಸೆ ಈಡೇರಿಸಿದ್ದೇವೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆಗಳ ಪೈಕಿ 364 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೃಷ್ಣಗಿರಿಯಲ್ಲಿ ಸೋಮವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2021ರ ವಿಧಾನಸಭಾ…

mk stalin
ದೇಶ

ಸಮಗ್ರ ಶಿಕ್ಷಾ ಅನುದಾಣಕ್ಕೆ ಕೇಂದ್ರ ಕತ್ತರಿ: 2,291 ಕೋಟಿ ರೂ.ಗಾಗಿ ಸುಪ್ರೀಂ ಕದ ತಟ್ಟಿದ ತಮಿಳುನಾಡು

ಚೆನ್ನೈ: ಪಿಎಂಶ್ರೀ ಸಮಗ್ರ ಶಿಕ್ಷಾ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾದ 2,291 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಕೇಂದ್ರ ವಿಳಂಬ ಮಾಡುತ್ತಿದ್ದು, ಶೀಘ್ರದಲ್ಲೇ ಹಣ ಬಿಡುಗಡೆ ಮಾಡುವಂತೆ ಆದೇಶಿಸಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಇದೀಗ ಸುಪ್ರೀಂ ಕೋಟರ್್ ಕದ ತಟ್ಟಿದೆ. ಕೇಂದ್ರದ…

mk stalin
ತಾಜಾ ಸುದ್ದಿ

ಕೇಂದ್ರದ ವಿರುದ್ಧ ಸಿಡಿದೆದ್ದ ತಮಿಳುನಾಡು: ಸ್ವಾಯತ್ತತೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವ ಸಮಿತಿ ರಚನೆ

ಚೆನ್ನೈ: ಕೇಂದ್ರದ ಸರಕಾರದ ನೀತಿಗಳ ವಿರುದ್ಧ ಸಿಡಿದೆದ್ದಿರುವ ತಮಿಳುನಾಡು ಸರಕಾರವು ರಾಜ್ಯದ ಸ್ವಾಯತ್ತತೆಯನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ತಮಿಳುನಾಡು ರಾಜ್ಯದ ಸ್ವಾಯತ್ತತೆ ಕುರಿತು ವರದಿ ನೀಡಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್…

mk stalin
ದೇಶ

ರಾಷ್ಟ್ರಪತಿ, ರಾಜ್ಯಪಾಲರ ಅಂಕಿತಕ್ಕೂ ಮುನ್ನವೇ ತಮಿಳುನಾಡಿನಲ್ಲಿ 10 ಮಸೂದೆ ಜಾರಿ: ಸ್ಟಾಲಿನ್ ಸರ್ಕಾರ ಸೆಡ್ಡು

ಚೆನ್ನೈ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳಿಂದ  ಒಪ್ಪಿಗೆ ಪಡೆಯದೆ 10 ಕಾಯ್ದೆಗಳನ್ನು ಪ್ರಕಟಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರವೊಂದು ರಾಜ್ಯಪಾಲರ ಅನುಮೋದನೆಯಿಲ್ಲದೆ ಕಾಯ್ದೆಗಳನ್ನು ಪ್ರಕಟಿಸಿದ್ದು ಇದೇ ಮೊದಲು. ಇದರೊಂದಿಗೆ, ರಾಜ್ಯ…

tamilnadu governer
ಕಾನೂನು

ರಾಜ್ಯಪಾಲರ ಅಧಿಕಾರ ವ್ಯಾಪ್ತಿ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟ

ವಿಧಾನಸಭೆ ಅಧಿವೇಶನದಲ್ಲಿ ಕೈಗಂಡ ತೀರ್ಮಾನಗಳನ್ನು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸದೇ ತಡೆಹಿಡಿಯುವ ಹಕ್ಕು ರಾಜ್ಯಪಾಲರಿಗೆ ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ತಮಿಳುನಾಡು ಸರ್ಕಾರಕ್ಕೆ ಮಹತ್ವದ ಜಯ ಲಭಿಸಿದರೆ, ರಾಜ್ಯಪಾಲ ಆರ್.ಎನ್. ರವಿಗೆ ಭಾರೀ ಮುಖಭಂಗ ಉಂಟಾಗಿದೆ. ತಮಿಳುನಾಡು…

mk stalin
ದೇಶ

ಕ್ಷೇತ್ರ ಪುನರ್ವಿಂಗಣೆ ವಿವಾದ: 7 ರಾಜ್ಯಗಳ ಸಿಎಂ ಸಭೆ ಕರೆದ ತಮಿಳುನಾಡು

ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಣೆ ಪ್ರಸ್ತಾಪದ ಹಿಂದಿನ ರಾಜಕೀಯ ಉದ್ದೇಶಗಳ ಕುರಿತು ಚರ್ಚೆ ನಡೆಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 7 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮಾರ್ಚ್ 22ರಂದು ಚೆನ್ನೈನಲ್ಲಿ ನಡೆಯಲಿರುವ ರಾಜಕೀಯ ಪಕ್ಷಗಳ ಜಂಟಿ ಕ್ರಿಯಾ ಸಮಿತಿ ರಚನೆ…

south india cm
ತಾಜಾ ಸುದ್ದಿ

ಕೇಂದ್ರದ ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪ ವಿರುದ್ಧ ತಿರುಗಿಬಿದ್ದ ದಕ್ಷಿಣ ಭಾರತ ರಾಜ್ಯಗಳು!

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿಸಿದ ಕ್ಷೇತ್ರ ಪುನರ್ ವಿಂಗಡಣೆ ವಿಷಯ ಇದೀಗ ವಿವಾದಕ್ಕೆ ತಿರುಗಿದ್ದು, ಪ್ರತಪಕ್ಷಗಳನ್ನು ಹಣಿಯಲು ಮಾಡಿರುವ ತಂತ್ರ ಎಂದು ದಕ್ಷಿಣ ಭಾರತ ರಾಜ್ಯ ಸರ್ಕಾರಗಳು ತಿರುಗಿಬಿದ್ದಿವೆ. ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪಕ್ಕೆ ಕರ್ನಾಟಕ, ತಮಿಳುನಾಡು ಹಾಗೂ…

mk stalin
ದೇಶ

ಉತ್ತರ ಭಾರತದ 25 ಭಾಷೆಗಳನ್ನು ನಾಶಗೊಳಿಸಿದ ಹಿಂದಿ: ಎಂಕೆ ಸ್ಟಾಲಿನ್ ಗಂಭೀರ ಆರೋಪ

ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದ ಇದೀಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಳೆದ 100 ವರ್ಷಗಳಲ್ಲಿ ಉತ್ತರ ಭಾರತದ ೨೫ ಭಾಷೆಗಳನ್ನು ಹಿಂದಿ ಭಾಷೆ ಧ್ವಂಸಗೊಳಿಸಿದೆ ಎಂಬ ಗಂಭೀರ ಆರೋಪದಿಂದ ಮತ್ತೊಂದು ತಿರುವು  ಪಡೆದಿದೆ. ಉತ್ತರ…

mk stalin
ದೇಶ

8 ಸಂಸದರನ್ನು ಕಳೆದುಕೊಳ್ಳುವ ಭೀತಿ: ಸರ್ವಪಕ್ಷ ಸಭೆ ಕರೆದ ತಮಿಳುನಾಡು ಸಿಎಂ ಸ್ಟಾಲಿನ್

ಕ್ಷೇತ್ರ ಪುನರ್ವಿಂಗಡಣೆ ಮಾಡಿದರೆ 8 ಸಂಸದರನ್ನು ಕಳೆದುಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಾರ್ಚ್ 5ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ರಾಜ್ಯದ ಹಕ್ಕುಗಳನ್ನು ಕಸಿಯ ಕೇಂದ್ರ ಸರ್ಕಾರ ಪ್ರಯೋಗಿಸುತ್ತಿರುವ ಅಸ್ತ್ರಗಳನ್ನು ಹೇಗೆ ಎದುರಿಸಬೇಕು…

mk stalin
ದೇಶ

ರಾಷ್ಟ್ರೀಯ ಶಿಕ್ಷಣ ನೀತಿ: ಕೇಂದ್ರದ ಬ್ಲಾಕ್ ಮೇಲ್ ತಂತ್ರಕ್ಕೆ ತಮಿಳುನಾಡು ದಿಟ್ಟ ಉತ್ತರ!

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳದಿದ್ದರೇ ಕೇಂದ್ರದ ಅನುದಾನ ಕಟ್ ಮಾಡುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ದಕ್ಷೀಣ ಭಾರತದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಮಾತುಗಳು ಸರ್ವಾಧಿಕಾರದ ಪ್ರತೀಕವಾಗಿದೆ ಎಂದು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಬಹುತೇಕ…