ಅಪರಾಧ
ಶಿವಮೊಗ್ಗ ಜೈಲಿನಲ್ಲಿದ್ದ ಕೈದಿ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ
ಶಿವಮೊಗ್ಗ:ನಗರದ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಹೊಟ್ಟೆನೋವು ಎಂದು ಜೈಲಿನ ಆಸ್ಪತ್ರೆಗೆ ಹೋದ ಕೈದಿ ಕೈದಿ ದೌಲತ್ ಖಾನ್ ಅಲಿಯಾಸ್ ಗುಂಡಾ (30) ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದಾಗ. ಎಕ್ಸ್ ರೇ ಪರೀಕ್ಷೆ…
