ತಾಜಾ ಸುದ್ದಿ
ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಹೊಡೆದು ವಿದ್ಯಾರ್ಥಿ ಸಾವು
ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮಂಜುನಾಥ್ ನಗರದ ಪಿಜಿಯಲ್ಲಿ ಬೀದರ್ ಮೂಲದ 24 ವರ್ಷದ ವಾಸವಿದ್ದ ವಿದ್ಯಾರ್ಥಿ ಶ್ರೀನಿವಾಸ್ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದಾನೆ. ಬೀದರ್ ನಿಂದ ಬೆಂಗಳೂರಿಗೆ ಬಂದು ಸಾಫ್ಟ್…
