ತಾಜಾ ಸುದ್ದಿ
ರಾಜ್ಯದಲ್ಲಿ ಬಿಜೆಪಿ ಪರ ಮೋದಿ, ಶಾ, ಯೋಗಿ, ನಡ್ಡಾ ಪ್ರಚಾರ!
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್…
