ರಾಜ್ಯ
28ರಂದು ಉಡುಪಿಗೆ ಪ್ರಧಾನಿ ಭೇಟಿ: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಇದೇ 28ರಂದು ಉಡುಪಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿಗೆ ಪ್ರಧಾನಿ ನೀಡುತ್ತಾರೆ ಎಂಬ ಮಾಹಿತಿ ನಮಗೂ ಬಂದಿದೆ. ಬಹುತೇಕ ಬರುವ…
