ಕ್ರೀಡೆ
ಪಾಕಿಸ್ತಾನ ಏಕದಿನ, ಟಿ-20 ನಾಯಕನಾಗಿ ಮೊಹಮದ್ ರಿಜ್ವಾನ್ ನೇಮಕ!
ಪಾಕಿಸ್ತಾನ ಏಕದಿನ ಮತ್ತು ಟಿ-20 ತಂಡದ ನಾಯಕನಾಗಿ ಮೊಹಮದ್ ರಿಜ್ವಾನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಬಾಬರ್ ಅಜಮ್ ಗೆ ನಾಯಕ ಸ್ಥಾನದಿಂದ ಕೊಕ್ ನೀಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹಸಿನ್ ನಖ್ವಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನ ಸೀಮಿತ ಓವರ್ ಗಳ…
