ಕ್ರೀಡೆ
ಡ್ರೆಸ್ಸಿಂಗ್ ರೂಮ್ ನಲ್ಲಿ ಧಾರ್ಮಿಕ ಹೇಳಿಕೆ ನೀಡಿದ ರಿಜ್ವಾನ್ ಗೆ ಪಾಕಿಸ್ತಾನ ತಂಡದ ನಾಯಕ ಸ್ಥಾನದಿಂದ ಕೊಕ್!
ಪ್ಯಾಲೇಸ್ತಿನ್ ಪರ ಮಾತನಾಡಿ ಡ್ರೆಸ್ಸಿಂಗ್ ರೂಮಿನಲ್ಲಿ ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಮೊಹಮ್ಮದ್ ರಿಜ್ವಾನ್ ಅವರನ್ನು ಪಾಕಿಸ್ತಾನ ತಂಡದ ನಾಯಕ ಸ್ಥಾನದಿಂದ ವಜಾ ಮಾಡಲಾಗಿದೆ. ಬಾಬರ್ ಅಜಮ್ ನಂತರ ಕಳೆದ ಅಕ್ಟೋಬರ್ ನಲ್ಲಿ ಪಾಕಿಸ್ತಾನ ಏಕದಿನ ತಂಡದ ನಾಯಕ ಪಟ್ಟ ಅಲಂಕರಿಸಿದ್ದ ರಿಜ್ವಾನ್…
