ನಟ ಮೋಹನ್ ಲಾಲ್ ಗೆ ಮಾತೃವಿಯೋಗ: ಮಮ್ಮುಟ್ಟಿ ಸಂತಾಪ
ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ಲಾಲ್ ತಾಯಿ ಶಾಂತಕುಮಾರಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ತಿರುವನಂತಪುರಂನಲ್ಲಿ ವಾಸವಾಗಿದ್ದ ತಾಯಿ ಶಾಂತಕುಮಾರಿಗೆ ಹಲವು ವರ್ಷಗಳ ಹಿಂದೆಯೇ ಪಾರ್ಶ್ವವಾಯು ಪೀಡಿತರಾಗಿದ್ದು, ಕೊಚ್ಚಿಗೆ ಕರೆದುಕೊಂದು ಬಂದು ಮೋಹನ್ಲಾಲ್ ಚಿಕಿತ್ಸೆ ಕೊಡಿಸುತ್ತಿದ್ದರು. ಕಳೆದ 10 ವರ್ಷಗಳಿಂದ…
