ಕ್ರೀಡೆ
ಇಂಗ್ಲೆಂಡ್ ಟಿ-20 ಸರಣಿಗೆ ಭಾರತ ತಂಡ ಪ್ರಕಟ: ಶಮಿ ವಾಪಸ್, ಪಂತ್ ಗೆ ಕೊಕ್!
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದ್ದು, ಗಾಯದ ಕಾರಣ ಹೊರಗುಳಿದಿದ್ದ ಮಧ್ಯಮ ವೇಗಿ ಮೊಹಮದ್ ಶಮಿ ಮರಳಿದ್ದಾರೆ. ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ…
