ಮನರಂಜನೆ
ಕುಂಭಮೇಳದ ಮೊನಾಲಿಸಾ ಸಿನಿಮಾ ಆಫರ್ ಕೊಟ್ಟಿದ್ದ ನಿರ್ದೇಶಕ ಅರೆಸ್ಟ್!
ಕುಂಭಮೇಳದಲ್ಲಿ ವೈರಲ್ ಆಗಿದ್ದ ಹುಡುಗಿ ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ಕುಟುಂದ ಜೊತೆ…
