ತಾಜಾ ಸುದ್ದಿ
ಮೋದಿ ಜನಪ್ರಿಯತೆ ಸ್ಥಿರ, ರಾಹುಲ್ ಜಿಗಿತ: ಈಗ ಚುನಾವಣೆ ನಡೆದರೆ ಕಾಂಗ್ರೆಸ್ ಶತಕ ದಾಟಲಿದೆ!
2024ರ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದರೂ ಸತತ ಮೂರನೇ ಬಾರಿಗೆ ಎನ್ ಡಿಎ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿದೆ. ಕಳೆದೆರಡು ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್ ಚೇತರಿಕೆ ಕಂಡಿದೆ. ಒಂದು ವೇಳೆ ಈಗ ಚುನಾವಣೆ ನಡೆದರೆ ಏನಾಗಬಹುದು…
