Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ

Tag: mother

daughter kills mother
ಅಪರಾಧ

ಸರ್ಕಾರಿ ಉದ್ಯೋಗಕ್ಕಾಗಿ ತಾಯಿ ಕೊಲೆಗೆ ಸುಪಾರಿ ನೀಡಿದ ಮಗಳು!

ಸರ್ಕಾರಿ ಉದ್ಯೋಗ ಹಾಗೂ ಆಸ್ತಿಯನ್ನು ತನ್ನದಾಗಿಸಿಕೊಳ್ಳಲು ತಾಯಿ ಕೊಲೆಗೆ ಮಗಳೇ ಸುಪಾರಿ ನೀಡಿದ ಆಘಾತಕಾರಿ ಘಟನೆ ಜೈಪುರದಲ್ಲಿ ನಡೆದಿದೆ. 23 ವರ್ಷದ ಆಯುಷಿ ಶರ್ಮ ಹಾಗೂ ಅಂಕಲ್‌ ಹಾಗೂ ಸಂಬಂಧಿ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದಳು ಎಂಬುದು ಪೊಲೀಸರ ತನಿಖೆ…

mysore news
ಅಪರಾಧ

ಮೈಸೂರಿನಲ್ಲಿ ಹುಟ್ಟಿದ 2 ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಹುಟ್ಟಿದ ಎರಡನೇ ಮಗುವೂ ಹೆಣ್ಣು ಎಂಬ ಕಾರಣಕ್ಕೆ ತಾಯಿ ಎರಡು ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಲೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ  ಗ್ರಾಮದಲ್ಲಿ 9 ದಿನದ…

child killed in madhya pradesh
ಅಪರಾಧ

ತಾಯಿ ಮುಂದೆ 5 ವರ್ಷದ ಬಾಲಕನ ಶಿರಚ್ಛದ ಮಾಡಿದ ಮಾನಸಿಕ ಅಸ್ವಸ್ಥ: ಹೊಡೆದು ಕೊಂದ ಸಾರ್ವಜನಿಕರು!

ಮಾನಸಿಕ ಅಸ್ವಸ್ಥನೊಬ್ಬ ತಾಯಿಯ ಮುಂದೆಯೇ 5 ವರ್ಷದ ಮಗನ ತಲೆ ಕಡಿದ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಮಹೇಶ್ (25) ಬೈಕ್ ನಲ್ಲಿ ಬಂದಿದ್ದು, ಕುಲು ಪ್ರದೇಶದಲ್ಲಿರುವ ಮನೆಯೊಂದಕ್ಕೆ ಏಕಾಏಕಿ ನುಗ್ಗಿದ್ದಾನೆ. ಅಪರಿಚಿತ ವ್ಯಕ್ತಿ ಮನೆಗೆ ನುಗ್ಗಿದ್ದರಿಂದ ಮನೆಯವರು ಗೊಂದಲಕ್ಕೆ…

ಅಪರಾಧ

3 ವರ್ಷದ ಮಗನಿಗೆ ಕಾದ ಕಬ್ಬಿಣದಿಂದ ಬರೆ ಹಾಕಿದ ಪಾಪಿ ತಾಯಿ!

ಅತಿಯಾಗಿ ಆಡ್ತಾನೆ ಅಂತ 3 ವರ್ಷದ ಮಗನಿಗೆ ಕಾದ ಕಬ್ಬಿಣದಿಂದ ಕೈ, ಕಾಲು ಕುತ್ತಿಗೆಗೆ ಬರೆ ಹಾಕಿ ಶಿಕ್ಷೆ ವಿಧಿಸಿದ ತಾಯಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ನಿವಾಸಿ 34 ವರ್ಷದ ಅನುಷಾ ಹುಲಿಮಾರ ಅವರನ್ನು ಬಂಧಿಸಲಾಗಿದೆ. ಮಗು ಅಳುತ್ತೆ,…

sucide
ಅಪರಾಧ

ಬೆಂಗಳೂರು: ಕೆಲಸಕ್ಕೆ ಹೋಗುವಂತೆ ಬುದ್ದಿ ಹೇಳಿದ ತಾಯಿಯನ್ನೇ ಇರಿದು ಕೊಂದ ಪಾಪಿ ಮಗ!

ಕೆಲಸಕ್ಕೆ ಹೋಗುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಇರಿದು ಹೆತ್ತತಾಯಿಯನ್ನೇ ಪಾಪಿ ಮಗ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುಟ್ಟೇನಹಳ್ಳಿಯ ಶ್ರೀಕಂಠೇಶ್ವರ ಲೇಔಟ್‌ ನಿವಾಸಿ ಆಯೇಷಾ (50) ಮಗ ಶುಫಿಯಾನ್ (32) ಎಂಬಾತನಿಂದಲೇ ಹತ್ಯೆಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆ ಆದರೂ…

mother
ತಾಜಾ ಸುದ್ದಿ

ಮನ ಕಲುಕುವ ಘಟನೆ: ಮಗನ ಸಾವು ಅರಿಯದೇ ಶವದ ಜೊತೆ 5 ದಿನ ಕಳೆದ ಹೆತ್ತವರು!

ಮಗ ಮೃತಪಟ್ಟಿದ್ದಾನೆ ಎಂದು ಅರಿಯದೇ ದೃಷ್ಟಿ ಸಮಸ್ಯೆ ಹೊಂದಿದ್ದ ವೃದ್ಧ ದಂಪತಿ ಐದು ದಿನಗಳ ಜೊತೆ ಶವದ ಜೊತೆ ಇದ್ದ ಮನಕಲುಕುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬ್ಲೈಂಡ್ಸ್ ಕಾಲೋನಿಯ ನಿವಾಸಿಗಳು ಮನೆಯಿಂದ ಬರುತ್ತಿದ್ದ ಗಬ್ಬು ವಾಸನೆಯ ಬಗ್ಗೆ ಪೊಲೀಸರಿಗೆ ದೂರು…

mother killer
ಅಪರಾಧ

ಮಗಳನ್ನು ಕೊಲ್ಲಲು ನೇಮಿಸಿದ್ದ ವ್ಯಕ್ತಿಯಿಂದಲೇ ಕೊಲೆಯಾದ ತಾಯಿ!

ಮಗಳನ್ನು ಕೊಲ್ಲಲು ನೇಮಿಸಿದ್ದ ವ್ಯಕ್ತಿಯಿಂದಲೇ ತಾಯಿ ಕೊಲೆಯಾದ ವಿಚಿತ್ರ ಘಟನೆ ಉತ್ತರ ಪ್ರದೇಶದ ಈಸ್ಟ್ ಜಿಲ್ಲೆಯಲ್ಲಿ ನಡೆದಿದೆ. ಮಗಳ ಪ್ರೀತಿಯನ್ನು ಸಹಿಸದ ತಾಯಿ ಮಗಳನ್ನು ಕೊಲೆ ಮಾಡಲು ವ್ಯಕ್ತಿಯೊಬ್ಬನನ್ನು ಆಯ್ಕೆ ಮಾಡಿದ್ದಳು. ಆದರೆ ಆತನ ಮಗಳ ಪ್ರಿಯಕರ ಆಗಿದ್ದು ತಾಯಿಯ ಜೀವಕ್ಕೆ…

kill
ಅಪರಾಧ

ಹೆತ್ತತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತ ಸುಟ್ಟುಹಾಕಿದ ಪಾಪಿ ಮಕ್ಕಳು!

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಹಾಕಿದ ಮಕ್ಕಳು ಬೆಂಕಿ ಹಚ್ಚಿ ಜೀವಂತ ಸುಟ್ಟುಹಾಕಿದ ಆಘಾತಕಾರಿ ಘಟನೆ ತ್ರಿಪುರದಲ್ಲಿ ನಡೆದಿದೆ. ಪಶ್ಚಿಮ ತ್ರಿಪುರದ ಕಮರ್ ಬಾರಿ ಜಿಲ್ಲೆಯ ಚಂಪಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಪೊಲೀಸರು ಇಬ್ಬರು…