ಅಪರಾಧ
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ: ಮೌಲ್ವಿ ಮುಸ್ತಾಕ್ ಅರೆಸ್ಟ್
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೌಲ್ವಿಯನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ…
