ಮನರಂಜನೆ
ವಿದೇಶೀ ಸಿನಿಮಾ ಮೇಲೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್: ಮತ್ತಷ್ಟು ಸುಂಕ ಎಚ್ಚರಿಕೆ
ಅಮೆರಿಕದಿಂದ ಹೊರಗೆ ನಿರ್ಮಾಣವಾಗುವ ಎಲ್ಲಾ ಚಿತ್ರಗಳ ಮೇಲೆ ಶೇ.100ರಷ್ಟು ತೆರಿಗೆ ವಿಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ಷೇತ್ರಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ವಿದೇಶಗಳ ಮೇಲೆ ತೆರಿಗೆ ಹೇರಿದ್ದ…
