ರಾಜ್ಯ
ಬಿಎಸ್ ವೈ ಪುತ್ರ ಕಾರಿಗೆ ಕಾರು ಡಿಕ್ಕಿ: ಬಿಜೆಪಿ ಸಂಸದ ಬಿವೈ ರಾಘವೇಂದ್ರ ಪಾರು
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದ್ದು, ಸಂಸದ ಸೇರಿದಂತೆ ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು…
