ರಾಜ್ಯ
ಮಂಗಳೂರು MRPLನಲ್ಲಿ ಅನಿಲ ಸೋರಿಕೆ: ಇಬ್ಬರು ಕಾರ್ಮಿಕರ ದುರ್ಮರಣ
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನ (MRPL) ತೈಲ ಚಲನೆ ವಿಭಾಗದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಅಸ್ವಸ್ಥರಾಗಿರುವ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ (ಟ್ಯಾಂಕ್ FB7029 A – ಡ್ರೈ…
