ಮುಡಾದ 2000 ಕೋಟಿ ಮೌಲ್ಯದ 1100 ಬದಲಿ ನಿವೇಶನ ಹಂಚಿಕೆ ರದ್ದು: ರಾಜ್ಯ ಸರ್ಕಾರ ಮಹತ್ವದ ಆದೇಶ
ಮೈಸೂರು: ವಿವಾದಾತ್ಮಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50:50 ಅನುಪಾತದಲ್ಲಿ ಹಂಚಿಕೆಯಾಗಿದ್ದ ಬದಲಿ ನಿವೇಶನಗಳ ಹಂಚಿಕೆ ಆದೇಶವನ್ನು ಸರ್ಕಾರ ರದ್ದುಪಡಿಸಿದೆ. ಮೊದಲ ಹಂತದಲ್ಲಿ ಇಂತಹ ಸುಮಾರು 1100 ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದು ಮಾಡಿದ್ದು, ಇವುಗಳ ಮಾರುಕಟ್ಟೆ ಮೌಲ್ಯ ಅಂದಾಜು ₹2…
