ಕಾನೂನು
ಬೆಂಗಳೂರಿನ ಇಸ್ಕಾನ್ ಮುಂಬೈ ಇಸ್ಕಾನ್ ಗೆ ಸೇರಿದ್ದಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣ ಆಸ್ತಿಯು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದೇ ಹೊರತು ಮುಂಬೈನ ಇಸ್ಕಾನ್ ಗೆ ಸೇರಿದ್ದಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಎ.ಎಸ್.…
