Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: mumbai

stampade
ತಾಜಾ ಸುದ್ದಿ

ಮುಂಬೈ ರೈಲು ನಿಲ್ದಾಣದಲ್ಲಿ ಕಲ್ತುಳಿತದಲ್ಲಿ 9 ಮಂದಿಗೆ ಗಾಯ

ದೀಪಾವಳಿ ಪ್ರಯುಕ್ತ ಜನರು ತವರಿಗೆ ಮರಳುವ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಉಂಟಾದ ನೂಕುನುಗ್ಗಾಟದಲ್ಲಿ 9 ಮಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ಹೊರಟ್ಟಿದ್ದ ರೈಲಿನ ಬಳಿ ಪ್ರಯಾಣಿಕರು…

fire in complex
ತಾಜಾ ಸುದ್ದಿ

14 ಅಂತಸ್ತಿನ ವಸತಿ ಸಂಕೀರ್ಣದಲ್ಲಿ ಬೆಂಕಿ: ಮೂವರು ದುರ್ಮರಣ

14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ದಾರುಣ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ಸಂಭವಿಸಿದೆ. ಅಂಧೇರಿಯ ಲೋಕಂಡ್ವಾಲಾ ಕಾಂಪ್ಲೆಕ್ಸ್ ನ ವಸತಿ ಸಂಕೀರ್ಣದ 10ನೇ ಮಹಡಿಯಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಚಂದ್ರಪ್ರಕಾಶ್ ಸೋನಿ…

air india
ತಾಜಾ ಸುದ್ದಿ

ಏರ್ ಇಂಡಿಯಾಗೆ ಮತ್ತೆ ಬಾಂಬ್ ಬೆದರಿಕೆ ಕರೆ: ಕೆನಡಾಗೆ ಮಾರ್ಗ ಬದಲಾಯಿಸಿದ ದೆಹಲಿ-ಚಿಕಾಗೊ ವಿಮಾನ!

ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿ ಮತ್ತು ಚಿಕಾಗೊ ನಡುವೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ವಿಮಾನ ಕೆನಡಾಗೆ ಮಾರ್ಗ ಬದಲಾಯಿಸಿದೆ. ದೆಹಲಿಯಿಂದ ಚಿಕಾಗೊಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನ ದ ಕೆನಡಾದ ಇಕಾಲ್ಯೂಟ್ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ಸೋಮವಾರ ಮುಂಬೈನಿಂದ ನ್ಯೂಯಾರ್ಕ್…

air india
ತಾಜಾ ಸುದ್ದಿ

ಏರ್ ಇಂಡಿಯಾಗೆ ಬಾಂಬ್ ಬೆದರಿಕೆ: 239 ಪ್ರಯಾಣಿಕರಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನ್ಯೂಯಾರ್ಕ್ ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಎಐ 119 ವಿಮಾನ 239 ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಹೊರಟ್ಟಿದ್ದು, ವಿಮಾನ ಹೊರಟ ಕೆಲವೇ ಕ್ಷಣಗಳಲ್ಲಿ ಬಾಂಬ್…

Ratan Tata
ತಾಜಾ ಸುದ್ದಿ

BIG BREAKING: ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆಯಷ್ಟೇ ರಕ್ತದೊತ್ತಡದ ಏರಿಳಿತದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ…

ratan tata
ತಾಜಾ ಸುದ್ದಿ

ಉದ್ಯಮಿ ದಿಗ್ಗಜ ರತನ್ ಟಾಟಾ ರಕ್ತದೊತ್ತಡದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!

ಖ್ಯಾತ ಉದ್ಯಮಿ ರತನ್ ಟಾಟಾ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿದ್ದರಿಂದ ಮುಂಬೈನ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ (86) ಬಿಪಿಯಲ್ಲಿ ಗಣನೀಯವಾಗಿ ಕುಸಿದ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

mumbai fire
ತಾಜಾ ಸುದ್ದಿ

ಶಾರ್ಟ್ ಸರ್ಕ್ಯೂಟ್ ನಿಂದ ಒಂದೇ ಕುಟುಂಬದ 7 ಮಂದಿ ಸಜೀವ ದಹನ!

ಎರಡು ಅಂತಸ್ತಿನ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದರಿಂದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸಜೀವದಹನಗೊಂಡ ಭೀಕರ ಘಟನೆ ಮುಂಬೈನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಚೆಂಬೂರ್ ನಗರದ ಸಿದ್ದಾರ್ಥ್ ಕಾಲೋನಿಯಲ್ಲಿ ಭಾನುವಾರ ಮುಂಜಾನೆ 5 ಗಂಟೆ…

chopper crash
ತಾಜಾ ಸುದ್ದಿ

ಸಂಸದ ಪ್ರಯಾಣಿಸಬೇಕಿದ್ದ ಖಾಸಗಿ ಹೆಲಿಕಾಫ್ಟರ್ ಪತನ: ಇಬ್ಬರು ಪೈಲೆಟ್ ಸೇರಿ ಮೂವರು ದುರ್ಮರಣ

ಅಜಿತ್ ಪವಾರ್ ಬಣದ ಸಂಸದ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ಪುಣೆಯಲ್ಲಿ ಪತನಗೊಂಡಿದೆ. ಇಬ್ಬರು ಪೈಲೆಟ್ ಹಾಗೂ ಇಂಜಿನಿಯರ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ದೆಹಲಿ ಮೂಲದ ವಿಮಾನಯಾನ ಸಂಸ್ಥೆಯ ಹೆಲಿಕಾಫ್ಟರ್ ಅನ್ನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಗುತ್ತಿಗೆ ಪಡೆದಿತ್ತು. ಮಹಾರಾಷ್ಟ್ರದ ಪಕ್ಷದ ಮುಖ್ಯಸ್ಥ ಹಾಗೂ…

govinda
ತಾಜಾ ಸುದ್ದಿ

ಆಕಸ್ಮಿಕವಾಗಿ ಗುಂಡು ಹಾರಿ ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ!

ಆಕಸ್ಮಿಕ ಹಾರಿದ ಗುಂಡು ಕಾಲಿಗೆ ಬಡಿದಿದ್ದರಿಂದ ಬಾಲಿವುಡ್ ನಟ ಗೋವಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮುಂಬೈನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. 60 ವರ್ಷದ ಗೋವಿಂದ ಅವರ ಲೈಸೆನ್ಸ್ ಹೊಂದಿರುವ ವೈಯಕ್ತಿಕ ಗನ್ ಆಕಸ್ಮಿಕವಾಗಿ ಸಿಡಿದಿದ್ದರಿಂದ ಕಾಲಿಗೆ ಗಾಯವಾಗಿದೆ. ಮುಂಬೈನಿಂದ ಕೋಲ್ಕತಾಗೆ…

police
ಅಪರಾಧ

ಡಿವೋರ್ಸ್ ಕೇಳಿದ ಪತ್ನಿಗೆ ಆಸಿಡ್ ಎರಚಿ ಪತಿ ವಿಕೃತಿ!

ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ಡಿವೋರ್ಸ್ ಕೇಳಿದ್ದಕ್ಕೆ ಪತ್ನಿಯ ಮುಖದ ಮೇಲೆ ಪತಿ ಆಸಿಡ್ ಎರಚಿ ವಿಕೃತಿ ಮೆರೆದ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಡ್ ನ ನಿವಾಸಿಯಾಗಿರುವ 27 ವರ್ಷದ ಪತ್ನಿ ಮೇಲೆ 34 ವರ್ಷದ ಪತಿ ಬುಧವಾರ…