ಬೆಂಗಳೂರು-ಮುಂಬೈ ನಡುವೆ 14 ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ
ಮಹಾನಗರಿಗಳಾದ ಬೆಂಗಳೂರು ಮತ್ತು ಮುಂಬೈ ಸಂಪರ್ಕಿಸುವ 14 ಪಥದ ರಾಷ್ಟ್ರೀಯ ಹೆದ್ದಾರಿ ಯೋಜನೆಯನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಮುಂಬೈ, ಪುಣೆ ಮತ್ತು ಸಂಭಾಜಿನಗರ ಮೂಲಕ ಮುಂಬೈ ಸಂಪರ್ಕಿಸುವ 14 ಪಥದ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಈಗಾಗಲೇ ಟೆಂಡರ್…
