ರಾಜ್ಯ
ಮುರುಡೇಶ್ವರದಲ್ಲಿ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ
ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ಪ್ರಭಾಕರ್ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟಿದ್ದಾರೆ. ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ…
