ಕ್ರೀಡೆ
ರಣಜಿಯಲ್ಲಿ ಸಚಿನ್ ದಾಖಲೆ ಮುರಿದ ಸರ್ಫರಾಜ್ ಸೋದರ ಮಶೀರ್!
ಇತ್ತೀಚೆಗೆ ಭಾರತ ಟೆಸ್ಟ್ ತಂಡಕ್ಕೆ ಪಾದರ್ಪಣೆ ಮಾಡಿದ ಸರ್ಫರಾಜ್ ಖಾನ್ ಸೋದರ ಮುಶೀರ್ ಖಾನ್ ರಣಜಿ ಟ್ರೋಫಿ ಫೈನಲ್ ನಲ್ಲಿ ಮುಂಬೈ ಪರ ಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಸಾಧನೆ ಮಾಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್…
