ರಾಜ್ಯ
ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಪ್ರತ್ಯಕ್ಷ: 100 ಅರಣ್ಯ ಸಿಬ್ಬಂದಿಯಿಂದ ಕಾರ್ಯಾಚರಣೆ
ಗಣ್ಯರು ಸೇರಿದಂತೆ ಸಾರ್ವಜನಿಕರು ಓಡಾಡುವ ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. 100ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹುಲಿ ಸೆರೆ ಕಾರ್ಯಚರಣೆ ಆರಂಭಿಸಿದ್ದಾರೆ. ಭಾನುವಾರ ಮಧ್ಯರಾತ್ರಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹುಲಿ ಹೋಗುತ್ತಿರುವುದು ಗಮನಕ್ಕೆ…
