ಮನರಂಜನೆ
ಕಾಂತಾರ ಚಾಪ್ಟರ್ -1 ನೋಡಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಪ್ರತಾಪ್ ಸಿಂಹ!
ಭಾರೀ ನಿರೀಕ್ಷೆ ಮೂಡಿಸಿದ ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್-1 ಚಿತ್ರ ವೀಕ್ಷಿಸಲು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಚಿತ್ರಮಂದಿರವನ್ನೇ ಬುಕ್ಕಿಂಗ್ ಮಾಡಿ ಸದ್ದು ಮಾಡಿದ್ದಾರೆ. ಅಕ್ಟೋಬರ್ 2ರಂದು ಜಗತ್ತಿನಾದ್ಯಂತ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿರುವ ಕಾಂತರಾ…
