ರಾಜ್ಯ
ಬಿಜೆಪಿಯ ಮೈಸೂರು ಚಲೋ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್
ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಿದ್ಧತೆ ಆರಂಭಿಸಿದೆ. ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೇ ನೀವೇ ಜವಾಬ್ದಾರರು ಎಂದು ಕೋರ್ಟ್ ಎಚ್ಚರಿಕೆ ನೀಡುವ ಮೂಲಕ…
