ರಾಜ್ಯ
ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ಫಿಕ್ಸ್: 9 ದಿನದ ಬದಲು 11 ದಿನ ಅದ್ಧೂರಿ ಆಚರಣೆ!
ವಿಶ್ವವಿಖ್ಯಾತ ಮೈಸೂರು ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮೈಸೂರು ದಸರಾ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾಗೆ ಚಾಲನೆ…
