ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ಮೈಸೂರು: ಚಾಮುಂಡಿಗೆ ಜೈ, ಚಾಮುಂಡಮ್ಮನಿಗೆ ಜೈ ಹೀಗೆ ಗಜಪಡೆಯ ನಾಯಕ ಪ್ರಶಾಂತ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗುವ ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡ ಭಕ್ತ ಸಮೂಹದ ಜಯಘೋಷದೊಂದಿಗೆ ಜಂಬೂ ಸವಾರಿ ಯಶಸ್ವಿಯಾಯಿತು. ಮುಖ್ಯಮಂತ್ರಿ…
